23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಯುಸಿ ಫಲಿತಾಂಶ: ಪರವೂರಿನಲ್ಲಿ ಸಾಧನೆ ಮೆರೆದ ಬೆಳ್ತಂಗಡಿಯ ಅರ್ಮಾನ್ ಆಸಿಫ್‌ ಶೈಖ್

ಬೆಳ್ತಂಗಡಿ: ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ಕೊಲ್ಪೆದಬೈಲು ನಿವಾಸಿ ಅರ್ಮಾನ್ ಆಸಿಫ್ ಶೈಖ್ 600 ರಲ್ಲಿ 587 (98%) ಅಂಕ ತೆಗೆದು ಡಿಸ್ಟಿಂಕ್ಷನ್ ನಲ್ಲಿ ಉನ್ನತ ಸಾಧನೆ ಮಾಡಿದ್ದಾರೆ.

ಇವರು ಜಮೀಯತುಲ್ ಫಲಾಹ್ ದ.ಕ ಉಡುಪಿ ಅವಿಭಜಿತ ಇದರ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಹಾಜಿ ಅಬ್ದುಲ್ ಲೆತೀಫ್ ಸಾಹೇಬ್ ಅವರ ಮೊಮ್ಮಗ, ಆಸಿಫ್ ಶೈಖ್ ಮತ್ತು ಶಬ್‌ನಮ್ ಶೈಖ್ ದಂಪತಿ ಪುತ್ರ.

Related posts

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ನಾಳೆ (ಜು.23) ದ.ಕ.ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

Suddi Udaya

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!