23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ, ಪುಂಡಿ ಪಣವು ಸಮರ್ಪಣೆ

ಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ತೀರ್ಮಾನದಂತೆ ಪ್ರತಿ ವರ್ಷ ಸಮುದಾಯದ ವತಿಯಿಂದ ಗ್ರಾಮ ಗ್ರಾಮ ಗಳಲ್ಲಿ ಪುಂಡಿ ಪಣವು ಸಂಗ್ರಹಿಸಿ ತಾಲೂಕು ಸಂಘದ ಮೂಲಕ ಯುವ ವೇದಿಕೆ ಸದಸ್ಯರು, ಮಹಿಳಾ ವೇದಿಕೆ, ಸ್ಪಂದನ ಸೇವಾ ಸಂಘ, ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ಊರ ಗೌಡ, ಒತ್ತು ಗೌಡ, ಮಾಗಣೆ ಗೌಡ ಹಾಗೂ ಸಮುದಾಯದ ಸದಸ್ಯರು ಒಟ್ಟು ಸೇರಿ ಶೃಂಗೇರಿಗೆ ತೆರಳಿ ಸ್ವಾಮಿಗಳನ್ನು ಭೇಟಿ ಮಾಡಿ ಶಾರದಾ ಮಠಕ್ಕೆ ಪುಂಡಿ ಪಣವು ಒಪ್ಪಿಸಿ ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ನಿರ್ದೇಶಕರುಗಳಾದ, ವಿಜಯ್ ಗೌಡ ನ್ಯಾಯತರ್ಪು, ವಸಂತ ಗೌಡ ನಡ, ದಿನೇಶ್ ಗೌಡ ಕೊಯ್ಯರು, ಕೊಯೂರು ಪ್ರಾ. ಕೃ ಪ. ಸ ಸಂಘದ ಅಧ್ಯಕ್ಷ ರವೀಶ್ ಗೌಡ ಪರ್ಮುದೆ, ಮಹಿಳಾ ಘಟಕದ ಗೌರವಧ್ಯಕ್ಷ ಶೋಭಾ ನಾರಾಯಣ ಗೌಡ ದೇವಸ್ಯ, ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಗ್ರಾಮ ಸಮಿತಿಯ ಅಧ್ಯಕ್ಷರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದು ಆಶೀರ್ವಾದ ಪಡೆದರು.

Related posts

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya
error: Content is protected !!