31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾ| ಬ್ರಿಜೇಶ್ ಚೌಟ ರವರನ್ನು ಸೇವಾಭಾರತಿ ತಂಡ ಮೇ 12 ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸೇವಾಭಾರತಿ ಅಧ್ಯಕ್ಷ ಹಾಗೂ ಸೇವಾಧಾಮದ ಸಂಸ್ಥಾಪಕ ಕೆ ವಿನಾಯಕ ರಾವ್, ಸೇವಾಭಾರತಿಯ ಖಜಾಂಚಿ ಜೈ ರಾಜ್ ಸಾಲ್ಯಾನ್ ಕಾನರ್ಪ, ಟ್ರಸ್ಟಿ ಪೃಥ್ವಿಶ್ ಹಾಗೂ ಕುವೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ಸ್ವಯಂಸೇವಕರಾದ ಜಯರಾಜ್ ಉಪಸ್ಥಿತರಿದ್ದರು.

Related posts

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!