23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಕೌಶಲ್ಯವನ್ನು ಬೆಳೆಸುವ ದೃಷ್ಟಿಯಿಂದ ಹಳ್ಳಿ ಸಂತೆ ಎಂಬ ಕಾರ್ಯಕ್ರಮದ ಮೂಲಕ ಹೋಟೆಲ್ ವ್ಯವಹಾರ ಮತ್ತು ಅಂಗಡಿ ವ್ಯವಹಾರಗಳ ಜ್ಞಾನವನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಸಂಘದ ಸಂಯೋಜಕರಾದ ಪ್ರೊ| ನವೀನ್ ಹಾಗೂ ಡಾ. ರಾಜೇಶ್ವರಿ ಮತ್ತು ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್ ಉಪಸ್ಥಿತರಿದ್ದರು.
ಕು| ಕವನ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು. ಕು| ತೇಜಸ್ವಿನಿ ವಂದಿಸಿದರು.

Related posts

ವೇಣೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮ

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಬಡಗಕಾರಂದೂರು ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಯಶಸ್ವಿ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya
error: Content is protected !!