31.9 C
ಪುತ್ತೂರು, ಬೆಳ್ತಂಗಡಿ
September 30, 2026
Uncategorized

ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರರ ಮನೆಯ ಮೇಲ್ಚಾವಣಿ ಕುಸಿತ :ದುರಸ್ತಿಯ ವೆಚ್ಚ ಭರಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ

ಮಿತ್ತಬಾಗಿಲು: ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರ ಇವರ ಮನೆಯ ಮೇಲ್ಚಾವಣಿ


ಗಾಳಿ ಮಳೆಗೆ ಕುಸಿದುಬಿದ್ದು ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿದೆ. ಬಡ ಕುಟುಂಬಕ್ಕೆ ಆದ‌ ಹಾನಿಯಾದ ಬಗ್ಗೆ ತಕ್ಷಣ ಸ್ಥಳೀಯ ಕಾಯ೯ಕತ೯ರು
ಕಿರಣ್ ಚಂದ್ರ ಡಿ. ಪುಷ್ಪಗಿರಿ ಯವರನ್ನು ಸಂಪರ್ಕಿಸಿದಾಗ
ಸ್ಪಂದಿಸಿ, ದುರಸ್ತಿಯ ಪೂರ್ಣ ವೆಚ್ಚ ಭರಿಸುವುದಾಗಿ ತಿಳಿಸಿದರು

Related posts

ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಹುಲಿವೇಷ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya
error: Content is protected !!