31.9 C
ಪುತ್ತೂರು, ಬೆಳ್ತಂಗಡಿ
September 30, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

ಮುಂಡಾಜೆ :ರಸ್ತೆ ಬದಿ ಹಾಕಲಾಗಿರುವ ತಾತ್ಕಾಲಿಕ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮೇ 13ರಂದು ತಡರಾತ್ರಿ ಮುಂಡಾಜೆಯಲ್ಲಿ ನಡೆದಿದೆ.

ಮುಂಡಾಜೆಯ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಮುಂಭಾಗದಿಂದ ಹಾದುಹೋಗುವ ರಸ್ತೆಯ ಒಂದು ಬದಿ ನೂತನ ಸೇತುವೆ ರಚನೆ ಕಾಮಗಾರಿ ನಡೆಯುತ್ತಿದ್ದು ಇದು ಪೂರ್ಣಗೊಂಡಿಲ್ಲ. ಈ ರಸ್ತೆ ಮೂಲಕ ವಾಹನ ಸಂಚಾರ ನಡೆಸದಂತೆ ರಸ್ತೆ ಬದಿ ತಾತ್ಕಾಲಿಕ ತಡೆಗೋಡೆಯನ್ನು ಇರಿಸಲಾಗಿದೆ. ಚಾರ್ಮಾಡಿ ಕಡೆಯಿಂದ ಉಜಿರೆ ಕಡೆ ಹೋಗುತ್ತಿದ್ದ ಕಾರು ಇದಕ್ಕೆ ಡಿಕ್ಕಿಯಾಗಿದ್ದು ಕಾರಿಗೆ ಹಾನಿ ಉಂಟಾಗಿದೆ.ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದರೆ.

Related posts

ರಸ್ತೆ ಅಗಲೀಕರಣದಿಂದ ಪಟ್ಟಣದ ಸೌಂದರ್ಯಕ್ಕೆ ಧಕ್ಕೆ ಆಗದಿರಲಿ: ಅಕ್ಬರ್ ಬೆಳ್ತಂಗಡಿ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
error: Content is protected !!