23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಶಿಶಿಲ: ಬದ್ರಿಜಾಲು ನಿವಾಸಿ ನಾರ್ಣಪ್ಪ ಗೌಡ ನಿಧನ

ಶಿಶಿಲ: ಇಲ್ಲಿಯ ಬದ್ರಿಜಾಲು ನಿವಾಸಿ ನಾರ್ಣಪ್ಪ ಗೌಡ (63ವ) ರವರು ಅಲ್ಪಕಾಲದ ಅಸೌಖ್ಯದಿಂದ ಮೇ 14ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಶಿಶಿಲದಲ್ಲಿ ಮೇಸ್ತ್ರಿ ಕೆಲಸದಲ್ಲಿ ಉತ್ತಮ ಕೆಲಸಗಾರರಾಗಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಲೀಲಾವತಿ, ಪುತ್ರಿಯರಾದ ಭಾರತಿ, ಲಾವಣ್ಯ, ವನಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಡಂಗಡಿ ಸೊಸೈಟಿಯ ಎಸ್ ಮಾರ್ಟ್, ಭದ್ರತಾ ಕೊಠಡಿ ಉದ್ಘಾಟನೆ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಸ್ಮಾರ್ಟ್ ಕಾರ್ಡ್ ಬಳಕೆಯ ಮಾಹಿತಿ ಕಾರ್ಯಗಾರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya
error: Content is protected !!