23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮೇ 14ರಂದು ಪ್ರಾರಂಭಗೊಂಡು ಮೇ 22 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.

ಮೇ 14ರಂದು ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ನಡೆಯಿತು. ರಾತ್ರಿ ವಾಸ್ತು ಬಲಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಪೂಜೆ, ಕಿಲಮರಿತ್ತಾಯ ನೇಮ, ಧ್ವಜಾರೋಹಣ ನಡೆಯಲಿದೆ.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಸುನೀಲ್ ಗೋಖಲೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸೂರಜ್ ನೆಲ್ಲಿತ್ತಾಯ, ಸದಸ್ಯರಾದ ಪಿ. ರಾಮ ಕಾರಂತ (ಅರ್ಚಕರು), ಕೆ. ಶ್ರೀಧರ ರಾವ್ ಕಳೆಂಜ, ಚೆನ್ನಪ್ಪ ನಲ್ಕೆ, ಸುಂದರ ಗೌಡ, ನಾರಾಯಣ ಸುವರ್ಣ, ಪ್ರೇಮ, ರಮೇಶ ಗೌಡ, ವಿಮಲ, ಅರ್ಚಕರು, ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿ ವರ್ಗ, ಪಾರಂಪರಿಕ ಸೇವಾಕರ್ತರು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಶುಚಿ ವಿತರಣೆ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಸನ್ಮಾನ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ; ಪುದುವೆಟ್ಟು ಮಿಯಾರು ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya
error: Content is protected !!