23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ: ಮುರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1.50 ಲಕ್ಷ ಡಿಡಿ ವಿತರಣೆ

ಬಾರ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯಿಂದ ಶ್ರೀ ಪಾಂಡುರಂಗ ಭಜನಾ ಮಂಡಳಿ ಮುರುಗೋಳಿ ಬಾರ್ಯ ಇದರ ನೂತನವಾಗಿ ನಿರ್ಮಾಣವಾದ ಭಜನಾ ಮಂದಿರದ ರಚನೆ ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದ ಸಮುದಾಯ ಅಭಿವೃದ್ಧಿ ಯೋಜನೆಯಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಯವರು ನೀಡಿದ ರೂ 1.50 ಲಕ್ಷದ ಡಿಡಿ ಯ ವಿತರಣೆಯನ್ನು ಯೋಜನೆಯ ನಿರ್ದೇಶಕ ಶೋಕ್ ಬಿ. ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಗುರುವಾಯನಕೆರೆ ಯೋಜನಾ ಕಚೇರಿಯ ಯೋಜನಾಧಿಕಾರಿ ಹರೀಶ್ , ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆಯ ತಾಲೂಕು ಸಮಿತಿ ಸದಸ್ಯ ಪ್ರಭಾಕರ ಗೌಡ ಪೊಸಂದೋಡಿ, ಭಜನ ಮಂಡಳಿಯ ಅಧ್ಯಕ್ಷ ಸೇಸಪ್ಪ ಸಾಲಿಯನ್ ಬಾರ್ಯ, ಉಪಾಧ್ಯಕ್ಷ ಉಮೇಶ್ ಶೆಟ್ಟಿ ಕೋಶಾಧಿಕಾರಿ ಮೋನಪ್ಪ ಗೌಡ ಮನಿಲ, ಸದಸ್ಯರಾದ ಪ್ರಶಾಂತ್ ಪೈ ಮುರುಗೋಳಿ, ಶಿವರಾಮ ಕೆಳಗಿನ ಅಂಗಡಿ, ಒಕ್ಕೂಟ ಅಧ್ಯಕ್ಷ ಪದ್ಮ ಗೌಡ, ಸುಕಲತಾ ತಣ್ಣೀರುಪಂಥ ವಲಯದ ಮೇಲ್ವಿಚಾರಕಿ ಹೇಮಾವತಿ ಸೇವಾ ಪ್ರತಿನಿಧಿ ಶಾಂತ ಸುನಿತಾ ಉಪಸಿತರಿದ್ದರು.

Related posts

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!