31.9 C
ಪುತ್ತೂರು, ಬೆಳ್ತಂಗಡಿ
September 30, 2026
ಬೆಳ್ತಂಗಡಿ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಡಾ. ರಾಜಶ್ರೀ ಬಿ.

ಬೆಳ್ತಂಗಡಿ: ಮೂಡುಬಿದಿರೆ ಮೂಡುಮಾರ್ನಾಡು ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಡಾ.ರಾಜಶ್ರೀ ಬಿ. ಅವರು ಮುಖ್ಯ ಶಿಕ್ಷಕಿ ಹುದ್ದೆಯಿಂದ ಬಡ್ತಿ ಹೊಂದಿ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶಿಕ್ಷಣ ಇಲಾಖೆ ಆದೇಶಿಸಿದೆ.

ಬೆಳ್ತಂಗಡಿಯಲ್ಲಿ ಈ ಹಿಂದೆ ಇದ್ದ ಬಿಇಒ ತಾರಕೇಸರಿ ಅವರ ಸೇವಾ ನಿವೃತ್ತಿಯಿಂದ ತೆರವುಗೊಂಡ ಸ್ಥಾನಕ್ಕೆ ಇವರನ್ನು ಸ್ಥಳ ನಿಯುಕ್ತಿಗೊಳಿಸಲಾಗಿದೆ. ಮೂಡಬಿದಿರೆಯಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿಯಾಗಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾಗಿ, ಚುನಾವಣಾಧಿಕಾರಿಯಾಗಿ ಹಾಗೂ ಸಹಾಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಇವರು ಮೂಲತಃ ಮೂಡಬಿದಿರೆಯವರು. ಸಿದ್ದಕಟ್ಟೆ ಸ.ಪ.ಪೂ.ಕಾಲೇಜಿನಲ್ಲಿ, ಪೆರಿಂಜೆ ಎಸ್‌ಡಿಎಮ್, ಜೈನ್ ಹೈಸ್ಕೂಲ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ.

Related posts

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

Suddi Udaya

ಮುಸುಕುಧಾರಿಗಳಿಂದ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಚೂರಿಯಿಂದ ಇರಿದು ಹಲ್ಲೆ : ವಿದ್ಯಾರ್ಥಿನಿ ಆಸ್ಪತ್ರೆಗೆ -ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!