23.9 C
ಪುತ್ತೂರು, ಬೆಳ್ತಂಗಡಿ
September 30, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಪ್ರೀಮಿಯೆರ್ ಲೀಗ್ ಸೀಸನ್-3: ಎಕ್ಸೆಲ್ ವಿದ್ಯಾಗಣಪತಿ ತಂಡ ಚಾಂಪಿಯನ್ಸ್

ಗೇರುಕಟ್ಟೆ: ಎಕ್ಸೆಲ್ ಪ್ರೀಮಿಯೆರ್ ಲೀಗ್ 2026 ಇದರ ಕ್ರಿಕೆಟ್ ಪಂದ್ಯಾಟವು ಎಕ್ಸೆಲ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್‌ ಕುಮಾರ್‌ ಜೈನ್‌ ರವರ ಅಧ್ಯಕ್ಷತೆಯಲ್ಲಿ ಗೇರುಕಟ್ಟೆ ಮೈದಾನದಲ್ಲಿ ಮೇ 13ರಂದು ನಡೆಯಿತು.

ಪಂದ್ಯಾಕೂಟದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಬೋಧಕ ಭೋದಕೇತರ ಸಿಬ್ಬಂದಿಗಳು ಭಾಗವಹಿಸಿ 5 ತಂಡಗಳಾಗಿ ಲೀಗ್ ಹಂತದಲ್ಲಿ ನಡೆಯಿತು. ಪ್ರಜ್ವಲ್ ಕಜೆ ಮಾಲಕತ್ವದ ಎಕ್ಸೆಲ್ ವಿದ್ಯಾಗಣಪತಿ ತಂಡವು ಎಲ್ಲಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಟ್ರೋಫಿಯೊಂದಿಗೆ ತಮ್ಮದಾಗಿಸಿಕೊಂಡಿತು.

ಈ ತಂಡದಲ್ಲಿ ಜೀವನ್, ಸಾಕೇತ್ , ಮೋಹನ್ ಕಾನರ್ಪ , ಸಂತೋಷ್, ದಿನೇಶ್, ಜಯಪ್ರಕಾಶ್, ಗಣೇಶ್, ದಾಮೋದರ್, ಅಭಿ, ಮೊಹನ್, ಸಾಯೇದ್, ಪುರುಷೋತ್ತಮ್, ವೈಜೇಸ್, ವಿಶ್ವಾಸ್ ಇದ್ದರು.

Related posts

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು ಪಡೆದ ಶಾಸಕ ಹರೀಶ್ ಪೂಂಜರಿಗೆ: ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರು, ಬಳಂಜ ನಾಲ್ಕೂರು ತೆಂಕಕಾರಂದೂರು ಗ್ರಾಮಸ್ಥರಿಂದ ಗೌರವಾರ್ಪಣೆ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!