23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ: ಮೇ 14ರಂದು(ಇಂದು) ಬೆಳ್ಳಂಬೆಳಗ್ಗೆ ಚಾರ್ಮಾಡಿ ಘಾಟ್ ನಲ್ಲಿಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆ ಮಧ್ಯೆಯೇ ಆನೆ ಬೀಡು ಬಿಟ್ಟಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

ಕಳೆದ ಹಲವು ದಿನಗಳಿಂದ ಚಾರ್ಮಾಡಿ ಘಾಟ್ ನಲ್ಲೇ ಆನೆ ಬೀಡು ಬಿಟ್ಟಿದ್ದು, ವಾಹನ ಸವಾರರು ಸಂಕಷ್ಟ ಎದುರಿಸುವಂತಾಗಿದೆ. ವಾರದಲ್ಲಿ ನಾಲ್ಕೈದು ಬಾರಿ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದರೂ ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ.

Related posts

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya

ಲಾಯಿಲ: ಪಡ್ಲಾಡಿ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

Suddi Udaya

ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!