31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಪ್ರತೀ ವರ್ಷ ನೀಡುವ ಪುಸ್ತಕ ವಿತರಣ ಸಮಾರಂಭದ ಪೂರ್ವಭಾವಿಯಾಗಿ ವಿದ್ಯಾರ್ಥಿಗಳಿಗೆ ಅರ್ಜಿ ಫಾರಂ ಮೇ.15 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾದೀಶರಾದ ಮಂಜುನಾಥ ಶಿವಲಿಂಗಪ್ಪ ಇವರಿಗೆ ಸನ್ಮಾನ ಸಮಾರಂಭ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಅಳದಂಗಡಿ ಅರಮನೆ ಸನ್ಮಾನಿತರಿಗೆ ಹರಸಿದರು.
ಸಮಾರಂಭದ ವೇದಿಕೆಯಲ್ಲಿ ಉದ್ಯಮಿ ಸುರೇಶ್ ಪೂಜಾರಿ ಮುಂಬಯಿ, ಎಂ.ಗಂಗಾಧರ ಮಿತ್ತಮಾರು, ಅಮಣಿ ಮಂಜುದೇವಾಡಿಗ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ರಾಜಶೇಖರ ಶೆಟ್ಟಿ, ವಿಜಯ ಕುಮಾರ್ ಆಮಂತ್ರಣ , ಮೋಹನ್ ಎ.ದಾಸ್, ಶ್ರೀ.ಕ್ಷೇ.ಧ.ಗ್ರಾ ಯೋಜನಾಧಿಕಾರಿ, ಮೆಲ್ವೀಚಾರಕರು , ಧರ್ಣಪ್ಪ ಪೂಜಾರಿ ದೋರಿಂಜೆ, ಪ್ರಭಾಕರ ಕೊಡಂಗೆ ಭಾಗವಹಿಸಿದ್ದರು.

ಶ್ರೇಯಾ ಪ್ರಾರ್ಥಿಸಿದರು. ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಸ್ವಾಗತಿಸಿದರು. ದೇವದಾಸ್ ಆಲಡ್ಕ ಸನ್ಮಾನ ಪತ್ರ ವಾಚಿಸಿದರು. ಪಿ.ಹೆಚ್.ನಿತ್ಯಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಭಾಶ್ಚಂದ್ರ ರೈ ಪಡ್ಯೋಡಿಗುತ್ತು ಧನ್ಯವಾದ ಸಲ್ಲಿಸಿದರು.

Related posts

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ಮುಂಡಾಜೆ ಮಂಜುಶ್ರೀ ಭಜನಾ ಮಂದಿರದ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya
error: Content is protected !!