31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

ನಾರಾವಿ: ಕುತ್ಲೂರು ಗ್ರಾಮದ ಅರಸ್ ಕಟ್ಟೆ ಪ್ರದೇಶದಲ್ಲಿ ಮೇ.14 ಸುರಿದ ಭಾರಿ ಮಳೆಗೆ ಬೃಹತ್ ಮರ ಹಾಗೂ ವಿದ್ಯುತ್ ಕಂಬ ನೆಲಕ್ಕೂರುಳಿದ್ದು ವಾಹನಗಳು ಜಖಂಗೊಂಡಿವೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಿರುಗಾಳಿಯಿಂದಾಗಿ ಮರ ಮತ್ತು ಕಂಬ ರಸ್ತೆಯ ಮಧ್ಯೆ ಬಿದ್ದಿದ್ದರಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳೀಯರು ಕಾರ್ಯಾಚರಣೆ ನಡೆಸಿ ಸಂಚಾರವನ್ನು ಸುಗಮಗೊಳಿಸಿದರು.

Related posts

ಚಾರ್ಮಾಡಿ ಘಾಟ್‌ನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!