31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

ಬೆಳ್ತಂಗಡಿ: ಯೋಗ ಗುರು ಕುಶಾಲಪ್ಪ ಗೌಡ ಆವಿಷ್ಕಾರ ಯೋಗ ಹಾಗೂ ಶ್ರೀಮತಿ ಕಸ್ತೂರಿ ಇವರ ಉಪಸ್ಥಿತಿಯಲ್ಲಿ ಜಿಲ್ಲಾ ಕಾರಾಗೃಹ ಮಂಗಳೂರು ಇಲ್ಲಿನ ಕೈದಿಗಳಿಗೆ ಯೋಗಾ ತರಬೇತಿ ಹಾಗೂ ಬೋಧನೆಯನ್ನು ನೀಡಲಾಯಿತು.

ತರಬೇತಿಯ ಸಂದರ್ಭದಲ್ಲಿ ನಿತ್ಯ ಜೀವನಕ್ಕೆ ಪೂರಕವಾದ ಯೋಗ ಕ್ರಿಯೆ, ಆಸನ, ಸೂರ್ಯ ನಮಸ್ಕಾರ, ಪ್ರಾಣಾಯಾಮ ಹಾಗೂ ಧ್ಯಾನದ ತರಬೇತಿ ಒದಗಿಸಲಾಯಿತು.
ತರಬೇತಿ ಶಿಬಿರವನ್ನು ಏನೇಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ, ಎನೆಪೋಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನೆ ಕೇಂದ್ರ, ಲಿಂಗ ಸಂವೇದನಾ ಕೋಶವಿಭಾಗದಿಂದ ಆಯೋಜಿಸಲಾಯಿತು. ಶಿಬಿರಕ್ಕೆ ಜೈಲಿನ ಅಧಿಕಾರಿಗಳು ಸಹಕರಿಸಿದರು.

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಶಿಕ್ಷಕರ ಸೇವೆ ಗುರುತಿಸಿ ಗೌರವಿಸಿದ ಬೆಳ್ತಂಗಡಿ ರೋಟರಿ ಕ್ಲಬ್

Suddi Udaya
error: Content is protected !!