31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

ಪದ್ಮುಂಜ: ಇಲ್ಲಿಯ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೊಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 14 ರಂದು ರಾತ್ರಿ ಕಳವಾಗಿದ್ದು ಸುಮಾರು 13 ಲಕ್ಷ ರೂ. ವೆಚ್ಚದ ಚಿನ್ನಾಭರಣ ಒಂದು ಲಕ್ಷ ರೂಪಾಯಿ ನಗದು ಕಳುವಾಗಿದೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. .

ಮನೆಯಲ್ಲಿ ಕರುಣಾಕರ ಒಬ್ಬರೇ ಇದ್ದು ಪತ್ನಿ ಮಕ್ಕಳು ಬೆಂಗಳೂರಿನಲ್ಲಿ ವಾಸಿಸುತ್ತಿರುವುದೆಂದು ತಿಳಿದುಬಂದಿದೆ.

ಕರುಣಾಕರ ರಾತ್ರಿ ಒಂದು ಗಂಟೆಯವರೆಗೂ ಎಚ್ಚರಿಕೆಯಲ್ಲಿದ್ದು ಬೆಳಿಗ್ಗೆ 7.30 ರ ಸಮಯ ನೋಡುವಾಗ ಬಾಗಿಲಿನ ಚಿಲಕ ತೆರೆದಿರುವುನ್ನು ನೋಡಿ ಸಂಶಯಗೊಂಡ ಕರುಣಾಕರ ಗೌಡರು ಪರಿಶೀಲಿಸಿದಾಗ ಮನೆಯೊಳಗೆ ಕಳವಾಗಿರುವುದು ತಿಳಿದುಬಂದಿದೆ. ಬೆಳ್ತಂಗಡಿ ಉಪ ವಿಭಾಗಾಧಿಕಾರಿ ರೋಹಿಣಿ ಠಾಣಾಧಿಕಾರಿ ಕೌಶಿಕ್ ಬಿ ಸಿ. ಬೆಳ್ತಂಗಡಿ ವತ್ತ ನಿರೀಕ್ಷಕರು ರವಿ ಬಿ ಎಸ್ ರವರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

Related posts

ಕಣಿಯೂರು: ಮಾವಿನಕಟ್ಟೆ ನಿವಾಸಿ ವಿಮಲ ಶೆಟ್ಟಿ ನಿಧನ

Suddi Udaya

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!