31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

ಬೆಳ್ತಂಗಡಿ: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಕರ್ನಾಟಕ ಸರ್ಕಾರದಿಂದ ಈಡಿಗ/ಬಿಲ್ಲವ ಹಾಗೂ ಸಂಬಂಧಿತ ಸಮುದಾಯಗಳ ಆರ್ಥಿಕ-ಸಾಮಾಜಿಕ ಅಭಿವೃದ್ಧಿಗಾಗಿ ಸ್ಥಾಪಿಸಲಾದ ನಿಗಮದ ಕಚೇರಿಯು ಬೆಂಗಳೂರಿನ ಕಾವೇರಿ ಭವನದಲ್ಲಿ ಉದ್ಘಾಟನೆಗೊಂಡಿತು.

ಉದ್ಘಾಟನಾ ಸಮಾರಂಭದಲ್ಲಿ ತಾಲೂಕಿನಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪಿತಾಂಬರ ಹೇರಾಜೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ ಸಾಹುಲ್ ಹಮೀದ್, ರಾಜ ನಿಗಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿಯವರಿಗೆ ಅಭಿನಂದನೆ ಸಲ್ಲಿಸಿದರು.

Related posts

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!