23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

ಕಡಿರುದ್ಯಾವರ: ಮೇ 14ರಂದು ಸುರಿದ ಬಾರೀ ಗಾಳಿ ಮಳೆಗೆ ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಎಂಬಲ್ಲಿ ಸುಮಾರು 20ಕ್ಕೂ ಹೆಚ್ಚು ಕರೆಂಟ್ ಕಂಬಗಳು ಧರೆಗುರುಳಿದ್ದು ಊರಿನವರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಭಾರೀ ಗುಡುಗು ಸಿಡಿಲಿನಿಂದ ಗ್ರಾಮದ ಹಲವು ಮನೆಯ ಎಲೆಕ್ಟ್ರಿಕಲ್ ಉಪಕರಣಗಳಿಗೆ ಹಾನಿಯಾಗಿದೆ.

Related posts

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಮಂಜುಶ್ರೀ ಸೀನಿಯರ್ ಛೇಂಬರ್ ಬೆಳ್ತಂಗಡಿ ಆಶ್ರಯದಲ್ಲಿ ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya
error: Content is protected !!