31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀಟ್ ಯುಜಿ (NEET-UG) ಮರು ಪರೀಕ್ಷೆಯ ದಿನಾಂಕ ನಿಗದಿ

ಬೆಳ್ತಂಗಡಿ: ಮೇ 3 ರಂದು ನಡೆದಿದ್ದ ನೀಟ್ ಯುಜಿ (NEET-UG) 2026ರ ಪರೀಕ್ಷೆ ರದ್ದಾದ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮರು ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಶುಕ್ರವಾರ(ಮೇ 15) ಈ ಬಗ್ಗೆ ಮಹತ್ವದ ಆದೇಶ ಹೊರಡಿಸಿದ್ದು, ಜೂನ್ 21 ರಂದು ದೇಶಾದ್ಯಂತ ಮರುಪರೀಕ್ಷೆ ನಡೆಸುವುದಾಗಿ ತಿಳಿಸಿದೆ. ಈ ಮೊದಲು ನಡೆದಿದ್ದ ನೀಟ್ ಪರೀಕ್ಷೆಯು ರದ್ದಾದ ನಂತರ ವೈದ್ಯಕೀಯ ಸೀಟಿಗಾಗಿ ಹಂಬಲಿಸುತ್ತಿದ್ದ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿತ್ತು. ಈ ಬಗ್ಗೆ ಸರ್ಕಾರದಿಂದ ಅನುಮೋದನೆ ಪಡೆದಿರುವ ಎನ್‌ಟಿಎ, ತನ್ನ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯ ಮೂಲಕ ಜೂನ್ 21, ರವಿವಾರದಂದು ಪರೀಕ್ಷೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.

Related posts

ಜು.3: ವಿದ್ಯುತ್ ನಿಲುಗಡೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಉಜಿರೆ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ 99.29% ಫಲಿತಾಂಶ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya
error: Content is protected !!