31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಪಡಂಗಡಿ: ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ14 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕ್ರಾಫ್ಟ್ ಚಟುವಟಿಕೆ ಡ್ರಾಯಿಂಗ್ ಕಥೆ ಜೀವನ ಮೌಲ್ಯಗಳ ಮಾಹಿತಿ, ನೃತ್ಯ, ಸಂಗೀತ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ಹಾಗೂ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಮಾಣ ಪತ್ರ ನೀಡಲಾಯಿತು.

ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನ ಹಾಗೂ ಕಾರ್ಯದರ್ಶಿ ಗಣೇಶ್ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಂಪೂರ್ಣ ಸಹಕಾರ ನೀಡಿರುತ್ತಾರೆ ಹಾಗೂ ಗ್ರಂಥಾಲಯ ಮೇಲ್ವಿಚಾರಕರಾದ ವಿಮಲ ಕಾರ್ಯಕ್ರಮ ಸಂಘಟಿಸಿರುತ್ತಾರೆ. ಮಕ್ಕಳಿಗೆ ಉಪಹಾರದ ವ್ಯವಸ್ಥೆಯನ್ನು ಅನ್ನಮ್ಮ ಶಬೀರ್ ನೆಬಿಸಮ್ಮ, ಅಂಚೆ ಕಚೇರಿ ಸಿಬ್ಬಂದಿ ಸುನಿಲ್ ಶಾಲಿನಿ ಹಾಗೂ ಗ್ರಾಮ ಪಂಚಾಯತ್ ವತಿಯಿಂದ ನೀಡಿರುತ್ತಾರೆ.

Related posts

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ತಾಲೂಕು ಮಟ್ಟದ ರಿದಮಿಕ್ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya
error: Content is protected !!