24.9 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಳ್ತಂಗಡಿ: ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ನಿವಾಸಿ ಸರಸ್ವತಿ (52) ಎಂಬ ಮಹಿಳೆ ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ವೈದ್ಯರು ಪರೀಕ್ಷಿಸಿ ಖ್ಯಾತ ಸ್ತ್ರೀ ರೋಗ ತಜ್ಞರಾದ ಡಾ.ವೆಂಕಟಸ್ವಾಮಿ ಯವರ ಮಾರ್ಗದರ್ಶನದಲ್ಲಿ ಖ್ಯಾತ ಸ್ತ್ರೀ ರೋಗ ಹಾಗೂ ಪ್ರಸೂತಿ ತಜ್ಞೆ ಡಾ.ರಶ್ಮಿ ಹಾಗೂ ಖ್ಯಾತ

ಶಸ್ತ್ರಚಿಕಿತ್ಸಕರಾದ ಡಾ.ರಾಘವೇಂದ್ರ ಹಾಗೂ ಶುಶ್ರೂಶಕಾಧಿಕಾರಿಗಳಾದ ರತ್ನ, ಪೂರ್ಣಿಮಾ ಇವರ ತಂಡದಿಂದ ಮೊದಲ ಬಾರಿಗೆ ತಾಲೂಕು ಆಸ್ಪತ್ರೆಯಲ್ಲಿ ನಡೆದ “Vaginal Hysterectomy”ಯೋನಿ ಗರ್ಭಕಂಠ”ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಯಿತು.

Related posts

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya
error: Content is protected !!