31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

ಬೆಳ್ತಂಗಡಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದ್ದು, ಲೀಟರ್ ಗೆ ತಲಾ ಮೂರು ರೂಪಾಯಿಯಷ್ಟು ಬೆಲೆ ಏರಿಕೆ ಆಗಿದೆ.

ಇಂದು ಬೆಳಗ್ಗೆಯಿಂದಲೇ ದರ ಏರಿಕೆ ಅನ್ವಯವಾಗಲಿದ್ದು, ಸಿಎನ್ ಜಿ ದರ ಕೂಡಾ ಕೆಜಿಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಆಯಾ ರಾಜ್ಯಗಳಲ್ಲಿನ ಸ್ಥಳೀಯ ತೆರಿಗೆಗಳನ್ನು ಆಧರಿಸಿ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ವ್ಯತ್ಯಾಸ ಇರಲಿದೆ.

ಕೆಲವು ದಿನಗಳ ಹಿಂದಷ್ಟೇ ಮಿತವ್ಯಯದ ಕರೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ದರ ಏರಿಕೆಯ ಪರೋಕ್ಷ ಸುಳಿವು ನೀಡಿದ್ದರು. ಮಧ್ಯ ಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಇಂಧನ ದರ ಏರಿಕೆಯಾಗಿದ್ದು, ಇಂದಿನಿಂದಲೇ ಬೆಲೆ ಹೆಚ್ಚಳ ಜಾರಿಗೆ ಬರಲಿದೆ.

Related posts

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ ರವರು ‘ಬಸವಶ್ರೀ’ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ: ಹರೀಶ್ ಭಂಡಾರಿ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya
error: Content is protected !!