24.9 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಬಾವಂತಬೆಟ್ಟು ನಿವಾಸಿ ಕೃಷಿಕ ಬಾಬು ಶೆಟ್ಟಿ( 77) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಗುರುವಾರ ನಿಧನ ಹೊಂದಿದರು.

ಅವರು ಪತ್ನಿ ವಾರಿಜಾ ಶೆಟ್ಟಿ ಪುತ್ರಿಯರಾದ ಚಂದ್ರಕಲಾ, ಸುನೀತಾ, ಸವಿತಾ ಹಾಗೂ ಪುತ್ರ ಪುಷ್ಪರಾಜ್ ಅವರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ಎಸ್‌ಡಿಟಿಯು ಆಟೋ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya
error: Content is protected !!