31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

ಉಜಿರೆ: ಇತ್ತೀಚಿಗೆ ಉಜಿರೆಯ NABH  ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯಲ್ಲಿART and  SURROGACY & PCPNDT ( ಕೃತಕ ಸಂತಾನೋತ್ಪತಿ ತಂತ್ರಜ್ಞಾನ ಮತ್ತು ಬಾಡಿಗೆ ತಾಯ್ತನ ) ವಿಭಾಗದ ಉಪ ನಿರ್ದೇಶಕರಾದ ಡಾ.ವಿವೇಕ್ ದೊರೈ ಅವರು ಭೇಟಿ ನೀಡಿ ಬೆನಕ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭಗೊAಡ IUI clinic  (Level – I  ART  Clinic  )    Intrauterine Insemination ವಿಭಾಗವನ್ನು ಪರಿಶೀಲಿಸಿ ವಿಭಾಗದ ವೈದ್ಯರಾದ ಡಾ.ನವ್ಯ ಭಟ್ ಅವರಿಂದ ಕ್ಲಿನಿಕ್ ಕುರಿತು ಚರ್ಚಿಸಿದರು ಮತ್ತು ಸದರಿ ಕ್ಲಿನಿಕ್ ನ್ನು ತೆರೆಯಲು ಕರ್ನಾಟಕ ಸರ್ಕಾರದ ಪರವಾಗಿ ಅನುಮತಿ ನೀಡಿದರು.

ಡಾ.ವಿವೇಕ್ ದೊರೈರವರನ್ನು ಡಾ.ಗೋಪಾಲಕೃಷ್ಣ ಮತ್ತು ಡಾ.ಭಾರತಿ ದಂಪತಿಗಳು ಬರಮಾಡಿಕೊಂಡು ಆಸ್ಪತ್ರೆಯ ಎಲ್ಲ ವಿಭಾಗಳನ್ನು ಪರಿಚಯಿಸಿದರು. ಡಾ.ವಿವೇಕ್ ದೊರೈರವರು ಉಜಿರೆಯಂಥ ಗ್ರಾಮೀಣ ಪ್ರದೇಶದಲ್ಲಿ ಇಷ್ಟೊಂದು ಸೌಲಭ್ಯ ನೀಡುತ್ತಿರುವ ಬೆನಕ ಆಸ್ಪತ್ರೆಯ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿ IUI ಸೆಂಟರ್ / level – 2 ಕ್ಲಿನಿಕ್ ಆದಷ್ಟು ಬೇಗ ಬರಲಿ ಮತ್ತು ಪರಿಸರದ ಸಾರ್ವಜನಿಕರಿಗೆ ಪ್ರಯೋಜನವಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಹಾಗೂ ಪೆಲ್ವಿಕ್ ಸರ್ಜನ್ ಡಾ.ಅಂಕಿತಾ ಜಿ ಭಟ್ ಉಪಸ್ಥಿತರಿದ್ದರು .

Related posts

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya
error: Content is protected !!