31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

ನಡ: ಈ ಬಾರಿಯ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ನಡ ಸರಕಾರಿ ಪ್ರೌಢಶಾಲೆಗೆ ಶೇ.100% ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಕುಳಿತ 46 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಗರಿಷ್ಟ 603 ಅಂಕಗಳೊಂದಿಗೆ ಸಾನ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ.

Related posts

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ಆ.31: ಉಜಿರೆಯಲ್ಲಿ ಸಾರಥಿ ಮೋಟಾ‌ರ್ ಲಿಂಕ್ಸ್ & ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya
error: Content is protected !!