31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ ರಾಜ್ಯಕ್ಕೆ ಪ್ರಥಮ

ಗುರುವಾಯನಕೆರೆ: ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ 200/200 ಅಂಕವನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಪಾಂಡವರಕಲ್ಲು ಸರಕಾರಿ ಶಾಲಾ ಕೊಠಡಿಗಳ ಗೋಡೆ ಮೇಲೆ ಬಣ್ಣದ ಚಿತ್ತಾರ ; ಶಿಕ್ಷಣಭಿಮಾನಿ ರಝಾಕ್ ಚಾನ್ಸ್ ರವರ ಕೊಡುಗೆ

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಬೆಳ್ತಂಗಡಿ ಕರಾಡ ಬ್ರಾಹ್ಮಣ ಸಮಾಜದಿಂದ ಸಾಮೂಹಿಕ ಹರಿತಾಲಿಕ(ಗೌರಿ) ಪೂಜೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya
error: Content is protected !!