31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

ಬಾರ್ಯ :ಇಲ್ಲಿಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ವರುಣ ಕೃಪೆಗಾಗಿ ಸಾಮೂಹಿಕ ಸೀಯಾಳ ಅಭಿಷೇಕವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶದಲ್ಲಿ ನಡೆಯಿತು.

ಕ್ಷೇತ್ರದ ಆಡಳಿತ ಸೇವಾ ಟ್ರಸ್ಟಿನ ಉಪಾಧ್ಯಕ್ಷ ನಾರಾಯಣ ಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಟ್ರಸ್ಟಿಗಳಾದ ರಾಮಣ್ಣಗೌಡ, ಉಮೇಶ್ ಗಿರಿಗುಡ್ಡೆ, ವಿಜಯಲಕ್ಷ್ಮಿ ರೈ, ವಿಶ್ವನಾಥ ಗೌಡ ಆಲಡ್ಕ, ಮೋನಪ್ಪ ಗೌಡ ಮತ್ತು ಭಗವದ್ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ದೇವಳದ ಪ್ರಧಾನ ಅರ್ಚಕ ಗುರುಪ್ರಸಾದ್ ನೂರಿತ್ತಾಯ ಸೀಯಾಳ ಅಭಿಷೇಕ ಸಮರ್ಪಿಸಿದರು. ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕ‌ರ್ ಬಾರ್ಯ ಪ್ರಾರ್ಥನೆ ಸಲ್ಲಿಸಿದರು. ರಾಜೇಶ್ ಬಾರ್ಯ ಸಹಕರಿಸಿದರು.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
error: Content is protected !!