23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ

ಕಾರ್ಕಳ : ಬಜಗೋಳಿಯಲ್ಲಿ ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಕಾರ್ಯಕ್ರಮವನ್ನು ಮೇ16 ರಂದು ಗಣಪತಿ ಸಭಾ ಭವನದಲ್ಲಿ ನಡೆಯಿತು.

ಶಿಬಿರದಲ್ಲಿ 142 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಹರಿಶ್ಚಂದ್ರ ತೆಂಡೂಲ್ಕರ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೂಪಾ ಶೆಟ್ಟಿ ಪ್ರವೀಣ್ ಹೆಗ್ಡೆ, ಅನಿಲ್ ಎಸ್ ಪೂಜಾರಿ, ಶ್ರೀಮತಿ ಸೌಮ್ಯ, ಶ್ರೀಮತಿ ಜಯಶ್ರೀ, ಹಿತೇಶ್ ಶೆಟ್ಟಿ, ಶ್ರೀಮತಿ ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪೋಷಕರು, ಸೇವಾಪ್ರತಿನಿಧಿಗಳು, ಗ್ರಾಮಸ್ಥರು ಗ್ರಾಮಾಭಿವೃದ್ಧಿ ಯೋಜನೆಯ, ಜನಜಾಗ್ರತಿ ವೇದಿಕೆಯ, ಭಜನಾ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಸದಾನಂದ ಕೋಟ್ಯಾಯನ್ ಸ್ವಾಗತಿಸಿದರು. ಶ್ರೀಮತಿ ಸುಮಿತ್ರ ಧನ್ಯವಾದವಿತ್ತರು. ಭಜನಾ ಪರಿಷತ್ತಿನ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಕಾರ್ಯಕ್ರಮ ನಿರೂಪಿಸಿದರು.

Related posts

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya
error: Content is protected !!