23.9 C
ಪುತ್ತೂರು, ಬೆಳ್ತಂಗಡಿ
September 30, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕಾರಿಂಜೇಶ್ವರ ದೇವಸ್ಥಾನ ಕ್ಕೆ ಸಿಡಿಲು ಬಡಿದು ಹಾನಿ

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲು ಬಡಿದ ಘಟನೆ ಮೇ.16ರ ಶನಿವಾರ ಸಂಭವಿಸಿದೆ.

ಕಾರಿಂಜೇಶ್ವರ ದೇವಸ್ಥಾನ ಬೃಹತ್ ಬಂಡೆಯ ಮೇಲೆ ಇದ್ದು, ಸಂಜೆ ಸುಮಾರು 5 ಗಂಟೆಯ ಹೊತ್ತಿಗೆ ಸಿಡಿಲು ಬಡಿದಿರಬೇಕೆಂದು ಅಂದಾಜಿಸಲಾಗಿದೆ.ಈ ಹೊತ್ತಿನಲ್ಲಿ ಯಾರೂ ದೇವಸ್ಥಾನದಲ್ಲಿ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ದೇವಸ್ಥಾನದ ಗರ್ಭಗುಡಿಯ ಮೇಲಿನ ಗೋಪುರ ಕ್ಕೆ ಸಿಡಿಲು ಬಡಿದಿದ್ದು, ನಷ್ಟ ಅಂದಾಜಿಸಲಾಗಿಲ್ಲ. ಈ ಬಗ್ಗೆ ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಬಿ.ಅಮೀನ್ ತಿಳಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!