24.9 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಪದ್ಮುಂಜ :ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ ನಿಧನ

ಪದ್ಮುಂಜ: ಇಲ್ಲಿಯ ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ (74ವ) ರವರು ಕಿಡ್ನಿ ವೈಫಲ್ಯದಿಂದ ಮೇ 16ರಂದು ನಿಧನರಾದರು.

ಇವರು ಮಲ್ಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ ಶಕಿಲಾ ನಾರಾಯಣ ಕೊಲ್ಲಾಜೆ, ಪುತ್ರರಾದ ಆದಿತ್ಯ ನಾರಾಯಣ ಕೊಲ್ಲಾಜೆ, ಅಶ್ವಿನ್ ನಾರಾಯಣ ಕೊಲ್ಲಾಜೆ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya
error: Content is protected !!