31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ಥೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ
ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಾದ ಎನ್‌.ಕೆ ತಿಪ್ಪೇಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.

ಇದರೊಂದಿಗೆ ಸದರಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಬೆಳ್ತಂಗಡಿ ತಾಲ್ಲೂಕಿನ ಕೇಂದ್ರ ಭಾಗದಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು ರಚಿಸಿ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆಯೂ ಮನವಿ ಸಲ್ಲಿಸಿದರು.

Related posts

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಪಡಂಗಡಿ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!