31.9 C
ಪುತ್ತೂರು, ಬೆಳ್ತಂಗಡಿ
September 30, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದ ಕಜೆ ಪಿಲಪ್ಪಾಡಿ ಡೀಕಯ್ಯ ನಾಯ್ಕ್ ರವರ ಮನೆಯ ಕೋಳಿ ಗೂಡಿಗೆ ಕಾಡು ಪ್ರಾಣಿ ಲಗ್ಗೆ ಇಟ್ಟು ಎರಡು ಟರ್ಕಿ ಕೋಳಿಗಳನ್ನು ಹೊತ್ತೊಯ್ದಿ ಬಗ್ಗೆ ವರದಿಯಾಗಿದೆ.

ಅದು ಹುಲಿ ಮಾದರಿಯ ಚಿರತೆ ಅಥವಾ ಇನ್ಯಾವುದೇ ಪ್ರಾಣಿ ಆಗಿರಬಹುದು ಎಂದು ಶಂಕಿಸಲಾಗಿದೆ. ಇದಕ್ಕೂ ಮುಂಚೆ ಈ ಪರಿಸರದಲ್ಲಿ ನಾಯಿ ಕೋಳಿಗಳನ್ನು ಹೊತ್ತೊಯ್ದಿದ್ದು ಈ ಪರಿಸರದ ಜನಗಳು ಆತಂಕಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜನ ಒತ್ತಾಯಿಸಿದ್ದಾರೆ.

Related posts

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!