September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ಬೆಳ್ತಂಗಡಿ: ಸುದ್ದಿ ಉದಯ ಪತ್ರಿಕೆಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಳ್ಳುತ್ತಿದಂತೆ ಎಚೆತ್ತುಕೊಂಡ ಅರಣ್ಯ ಇಲಾಖೆ ಇಂದಬೆಟ್ಟು ಗ್ರಾಮದ ಕಜೆ ಪಿಲಪ್ಪಾಡಿ ಡೀಕಯ್ಯ ನಾಯ್ಕ್ ರವರ ಮನೆಗೆ ಭೇಟಿ ನೀಡಿದ್ದಾರೆ.

ಡೀಕಯ್ಯ ನಾಯ್ಕ್ ರ ಮನೆಯ ಕೋಳಿ ಗೂಡಿಗೆ ಕಾಡು ಪ್ರಾಣಿ ಲಗ್ಗೆ ಇಟ್ಟು ಎರಡು ಟರ್ಕಿ ಕೋಳಿಗಳನ್ನು ಹೊತ್ತೊಯ್ದಿದ್ದು, ಹುಲಿ ಮಾದರಿಯ ಚಿರತೆ ಅಥವಾ ಇನ್ಯಾವುದೇ ಪ್ರಾಣಿ ಆಗಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜನ ಒತ್ತಾಯಿಸಿ ಸುದ್ದಿ ಉದಯಕ್ಕೆ ವರದಿ ಕಳುಹಿಸಿದ್ದು, ವರದಿ ಪ್ರಕಟಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ ನೀಡಿ ಸಂಜೆ ಬೊನ್ ಅಳವಡಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!