23.8 C
ಪುತ್ತೂರು, ಬೆಳ್ತಂಗಡಿ
October 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಕನ್ನಡಿಕಟ್ಟೆ ಬಳಿ ನಡೆದಿದೆ.

ಬಳಂಜದ ಪ್ರಸಿದ್ದ ಅನಿಲ್ ಪಾರ್ಮ್ ನ ಅನಿಲ್ ಭಟ್ ಅವರ ಪತ್ನಿ ಶೈಲಜಾ (30ವರ್ಷ) ಅಪಘಾತದಲ್ಲಿ ಸಾವೀಗೀಡಾದ ಮಹಿಳೆ. ಅನಿಲ್ ಭಟ್ ಮತ್ತು ಅವರ ಪತ್ನಿ ಶೈಲಜಾ ಅವರು ತಮ್ಮ ಪಾರ್ಮ್ ನ ಕೆಲಸ ಮುಗಿಸಿ ಅವರ ಸೈಟ್ ಗೆ ಬೈಕ್ ನಲ್ಲಿ ತೆರಳುದಿದ್ದಾಗ ಕನ್ನಡಿಕಟ್ಟೆ ಬಳಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಸ್ಥಳಕ್ಕೆ ಪೋಲಿಸರು ಆಗಮಿಸಿ, ಕೇಸು ದಾಖಲಿಸಿಕೊಂಡಿದ್ದಾರೆ.

Related posts

ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ’ ವಾರ್ಷಿಕ ಪರ್ವ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ- ಚಂದ್ರ ಜೋಡುಕರೆ ಕೊಲ್ಲಿ ಕಂಬಳ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya
error: Content is protected !!