23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಾವೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

ನಾವೂರು: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನಾವೂರು ಸರಕಾರಿ ಪ್ರೌಢಶಾಲೆಯು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿರುವ ನಡುವೆ ಮರುಮೌಲ್ಯಮಾಪನದಲ್ಲಿ ಶಾಲಾ ಮೂರು ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅಂಕ ಲಭಿಸಿದೆ.

ತೃಪ್ತಿ ಟಿ. ಗೌಡ 594 ಅಂಕಗಳಿಂದ ಮರು ಮೌಲ್ಯಮಾಪನದ ನಂತರ 601 ಅಂಕಗಳನ್ನು ಪಡೆದಿರುತ್ತಾರೆ. ಕೌಶಲ್‌ 582 ರಿಂದ ಮರು ಮೌಲ್ಯಮಾಪನದ ನಂತರ 591 ಅಂಕಗಳನ್ನು ಪಡೆದಿರುತ್ತಾರೆ. ಹಿತೇಶ್‌ 567 ರಿಂದ ಮರು ಮೌಲ್ಯಮಾಪನದ ನಂತರ 569 ಅಂಕಗಳನ್ನು ಪಡೆದುಕೊಂಡಿರುತ್ತಾರೆ

ಮರು ಮೌಲ್ಯಮಾಪನದಲ್ಲಿ ಅಂಕಗಳನ್ನು ಹೆಚ್ಚಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಅಭಿನಂದಿಸಿರುತ್ತಾರೆ.

Related posts

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಉಜಿರೆ, ಲಾಯಿಲ ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya
error: Content is protected !!