23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

ಬೆಳ್ತಂಗಡಿ: ಸಕ್ಷಮ ಸಂಸ್ಥೆಯ ವತಿಯಿಂದ ಅದರ ತಂಡದ ಪ್ರಮುಖರು ಹಾಗೂ ಸೇವಾಭಾರತಿಯ ಅಧ್ಯಕ್ಷ ಮತ್ತು ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರನ್ನು ಮೇ 16 ರಂದು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ದಿವ್ಯಾಂಗರ ಹಕ್ಕುಗಳು, ನ್ಯಾಯಸಮ್ಮತ ಸೌಲಭ್ಯಗಳ ಒದಗಿಕೆ, ಕನಿಷ್ಠ ವೇತನ ಜಾರಿ, ಮಾಸಾಶನ ಹೆಚ್ಚಳ ಹಾಗೂ ವಿಶೇಷ ನಿಧಿ ರಚನೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಕುರಿತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಅದರ ಜೊತೆಗೆ, ವಿಶೇಷ ಚೇತನರ ಕಲ್ಯಾಣ, ಸ್ವಾವಲಂಬನೆ ಹಾಗೂ ಸಮಾಜದಲ್ಲಿ ಸಮಾನ ಅವಕಾಶಗಳನ್ನು ಖಚಿತಪಡಿಸಲು ಸರ್ಕಾರ ಸೂಕ್ತ ಯೋಜನೆಗಳು ಮತ್ತು ವಿಶೇಷ ಚೇತನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಸರ್ಕಾರ ತ್ವರಿತ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.

Related posts

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya
error: Content is protected !!