23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಈಶಾನ್ಯ ರಾಜ್ಯದ ಅಸ್ಸಾಂನ ಕಾಜಿರಂಗ ಲೋಕಸಭಾ ಕ್ಷೇತ್ರದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಮತ್ತು ಪತ್ನಿ ಕಬಿತಾ ತಾಸಾ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳದ ಹರ್ಷೆಂದ್ರ ಕುಮಾರ್ ಅವರನ್ನು ಭೇಟಿ ಮಾಡಿದರು. ಸುಬ್ರಮಣ್ಯದ ಆಕಾಶ್ ಮತ್ತು ಶ್ರೀ ಕುಮಾರ್ ಹಾಗೂ ಧರ್ಮಸ್ಥಳ ದೇವಲಯ ಕಚೇರಿಯ ಮಹೇಶ್ ದೇವರ ದರ್ಶನಕ್ಕೆ ಸಹಕರಿಸಿದರು.

Related posts

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
error: Content is protected !!