23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ 2006ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ 2006 ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಪಾಠ ಕಲಿಸಿದ ಅಧ್ಯಾಪಕರನ್ನು ಗೌರವಿಸಲಾಯಿತು ಹಾಗೂ ವಿದ್ಯಾರ್ಥಿಗಳಿಗೆಲ್ಲ ವಿವಿಧ ರೀತಿಯ ಆಟೋಟಗಳು, ರಸಪ್ರಶ್ನೆ ಕಾರ್ಯಕ್ರಮಗಳು ನಡೆದವು.

ಅಧ್ಯಾಪಕರಾದ ಸದಾಶಿವ, ಕಲಾವತಿ, ಸುರೇಶ, ಪದ್ಮರಾಜ, ರಮೇಶ ಮಯ್ಯ, ರವೀಶ, ಶ್ರೀರಾಮ, ಯುವರಾಜ ಇವರನ್ನು ಸನ್ಮಾನಿಸಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬಂಗೇರ ಬ್ರಿಗೇಡ್ ಮಾಲಾಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಜೆರಾಲ್ಡ್ ಮೋರಸ್, ಪ್ರ. ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!