23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

ವೇಣೂರು: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿರುವ ನಡುವೆ ಮರುಮೌಲ್ಯಮಾಪನದಲ್ಲಿ ಶಾಲಾ ಮೂರು ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅಂಕ ಲಭಿಸಿದೆ.

ಸಮೃದ್ಧಿ ಜೈನ್ 615 ಅಂಕಗಳಿಂದ ಮರು ಮೌಲ್ಯಮಾಪನದ ನಂತರ 618 ಅಂಕಗಳನ್ನು ಪಡೆದಿರುತ್ತಾಳೆ. ಶ್ರೀನಿಕ ಎನ್.ಎಸ್. 610 ರಿಂದ ಮರು ಮೌಲ್ಯಮಾಪನದ ನಂತರ 612 ಅಂಕಗಳನ್ನು ಪಡೆದಿರುತ್ತಾಳೆ. ಅನ್ವಿತಾ 599 ರಿಂದ ಮರು ಮೌಲ್ಯಮಾಪನದ ನಂತರ 603 ಅಂಕಗಳನ್ನು ಪಡೆದುಕೊಂಡಿರುತ್ತಾಳೆ.

ಮರು ಮೌಲ್ಯಮಾಪನದಲ್ಲಿ ಅಂಕಗಳನ್ನು ಹೆಚ್ಚಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಅಭಿನಂದಿಸಿರುತ್ತಾರೆ.

Related posts

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ಪಶ್ಚಿಮ ಬಂಗಾಳದ ಚಾರಿತ್ರಿಕ ಗೆಲುವು ಬಿಜೆಪಿಯ ಸೈದಾಂತಿಕ ನಿಲುವು ಮತ್ತು ಪ್ರಧಾನಿ ಮೋದಿಯವರ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯ: ಸಂಸದ ಕ್ಯಾ. ಚೌಟ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
error: Content is protected !!