23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಮೇ 17ರಂದು ಪುತ್ತೂರು ಅಂಚೆ ಇಲಾಖೆ ವತಿಯಿಂದ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳವು ಯಶಸ್ವಿಯಾಗಿ ನಡೆಯಿತು.

ಶ್ರೀ ಗುರುನಾರಾಯಣ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಆಧಾರ್ ತಿದ್ದುಪಡಿ ನೋಂದಣಿ ಮತ್ತು ಅಪಘಾತ ವಿಮೆ, ಆರೋಗ್ಯ ವಿಮಾ ಸೌಲಭ್ಯದ ಪ್ರಯೋಜನ ಪಡೆದುಕೊಂಡರು.

ಪುತ್ತೂರು ಅಂಚೆ ಇಲಾಖೆಯಿಂದ ಆಧಾರ್ ಆಪರೇಟರ್ ‘ಪ್ರಜ್ವಲ್ ಸಿ.ವಿ’, ನಾರಾವಿ ಉಪ ಅಂಚೆ ಕಚೇರಿ ಮತ್ತು ಇದರ ಶಾಖಾ ಅಂಚೆ ಕಚೇರಿಗಳ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಗಾಂಧಿ ಜಯಂತಿ ಆಚರಣೆ: ಬಡ ಕುಟುಂಬಕ್ಕೆ ದಿನಸಿ ಸಾಮಾನು ಹಾಗೂ ಆರ್ಥಿಕ ಧನಸಹಾಯ ವಿತರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

Suddi Udaya
error: Content is protected !!