23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ “ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಬಲೀಕರಣದಲ್ಲಿ ಮಹಿಳೆಯರ ಪಾತ್ರ” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಬೆಳ್ತಂಗಡಿಯ ಪಕ್ಷ ಕಚೇರಿಯಲ್ಲಿ ಮೇ 17ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಅಧ್ಯಕ್ಷೆ ಶಮಾ ಉಜಿರೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮಾತನಾಡಿ ಮಹಿಳೆಯರ ಸಾಮಾಜಿಕ ಜಾಗೃತಿ, ಶೈಕ್ಷಣಿಕ ಪ್ರಗತಿ ಹಾಗೂ ರಾಜಕೀಯ ಭಾಗವಹಿಸುವಿಕೆಯ ಮಹತ್ವದ ಕುರಿತು ವಿಷಯ ಮಂಡನೆ ಮಾಡಿದರು.

ಕಾರ್ಯಕ್ರಮದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಉಪಸ್ಥಿತರಿದ್ದರು. ರಫಾ ಸ್ವಾಗತಿಸಿ, ಕ್ಷೇತ್ರ ಸಮಿತಿ ಕಾರ್ಯದರ್ಶಿ ರುಬಿಯಾ ವಂದಿಸಿದರು.

Related posts

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!