23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮರೋಡಿ ಪೊಸರಡ್ಕ ಕ್ಷೇತ್ರಕ್ಕೆ ದೇಣಿಗೆ ಹಸ್ತಾಂತರ

ಬೆಳ್ತಂಗಡಿ:ಶ್ರೀ ಗುರುರಾಯಣಸ್ವಾಮಿ ಸೇವಾ ಸಂಘದ ಬೆಳ್ತಂಗಡಿ ವತಿಯಿಂದ ಮರೋಡಿ ಪೊಸರಡ್ಕ ಕ್ಷೇತ್ರಕ್ಕೆ ಸಂಘದ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ರವರು ಮರೋಡಿ ಪೊಸರಡ್ಕ ಕ್ಷೇತ್ರದ ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಉಚ್ಚೂರುರವರ ಮುಖಾಂತರ ದೇಣಿಗೆಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಯೋಗೀಶ್ ಕುಮಾರ್ ನಡಕ್ಕರ, ಜಯರಾಮ್ ಬಂಗೇರ ಹೆರಾಜೆ, ಉಪಾಧ್ಯಕ್ಷರಾದ ಸುಂದರ ಪೂಜಾರಿ, ಕಾರ್ಯದರ್ಶಿ ನಿತೀಶ್ ಕೋಟ್ಯಾನ್ ವೇಣೂರು,ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಜೊತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು,ಸುಮತಿ ಪ್ರಮೋದ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya
error: Content is protected !!