24.8 C
ಪುತ್ತೂರು, ಬೆಳ್ತಂಗಡಿ
October 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

ಬೆಳ್ತಂಗಡಿ: ಸದಾ ಸಮಾಜಮುಖಿ ಚಟುವಟಿಕೆಗಳೊಂದಿಗೆ ತನ್ನದೇ ಆದ ವಿಶಿಷ್ಟ ಪರಿಕಲ್ಪನೆಗಳೊಂದಿಗೆ ಸಮಾಜ ಮಾಡುತ್ತಿರುವ
ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ನೂತನ ಪದಾಧಿಕಾರಿಗಳನ್ನಾಗಿ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕದ ಇದರ ಸಂಸ್ಥಾಪಕ ದೀಪಕ್ ಜಿ ಬಿಳ್ತಂಗಡಿ ಇವರ ನೇತೃತ್ವದಲ್ಲಿ ಆಯ್ಕೆ ನಡೆಸಲಾಯಿತು.

2026-2027 ಸಾಲಿನ ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಉಪಾಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಕರಾಯ, ಜೊತೆ ಕಾರ್ಯದರ್ಶಿ ವಿನೋದ್ ಗುರಿಗಂಡ, ಪ್ರಧಾನ ಸಂಚಾಲಕರು ಪ್ರಶಾಂತ್ ಗುರುವಾಯನಕೆರೆ, ಸಹ ಸಂಚಾಲಕರು ಸಂತೋಷ್ ಉಜಿರೆ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ ಉಜಿರೆ, ಕೋಶಾಧಿಕಾರಿ ಪ್ರವೀಣ್ ಆಚಾರ್ಯ ಗುರುವಾಯನಕೆರೆ, ಸಾಮಾಜಿಕ ಜಾಲತಾಣ ಶರತ್ ಕೆಎಸ್, ಕ್ರೀಡಾಕಾರ್ದರ್ಶಿ ಗಣೇಶ್ ಲಾಯಿಲ, ವಿದ್ಯಾರ್ಥಿ ಪ್ರಮುಖ ಸಂದೇಶ್ ರೆಂಕೆದಗುತ್ತು ಆಯ್ಕೆಯಾದರು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಸಾಧನಾ ಪ್ರಶಸ್ತಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya
error: Content is protected !!