23.8 C
ಪುತ್ತೂರು, ಬೆಳ್ತಂಗಡಿ
October 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಂದಾಯ ಇಲಾಖೆಯ ಜಿಲ್ಲಾಮಟ್ಟದ ಕ್ರೀಡಾಕೂಟ: ಹಗ್ಗಜಗ್ಗಾಟ ಹಾಗೂ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಬೆಳ್ತಂಗಡಿಗೆ ಪ್ರಶಸ್ತಿ

ಬೆಳ್ತಂಗಡಿ: ಬೆಂಗಳೂರು ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರ ಸಂಘ ಹಾಗೂ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಮೇ.೧೭ ರಂದು ಮಂಗಳೂರು ಎನ್.ಐ.ಟಿ.ಕೆ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ಕಂದಾಯ ಇಲಾಖೆಯ ಮಹಿಳೆಯರ ಹಗ್ಗಜಗ್ಗಾಟ ಹಾಗೂ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ದ್ವೀತಿಯ ಸ್ಥಾನ ಪಡೆದಿದೆ. ಡಬಲ್ಸ್ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಗೌತಮಿ ಹಾಗೂ ನಿವೇಧಿತಾ ಪ್ರಶಸ್ತಿ ಪಡೆದರೆ, ಹಗ್ಗಜಾಗ್ಗಟಾದಲ್ಲಿ ಆಶಾ, ಗೌತಮಿ, ಅನುಪಮ, ತೇಜಸ್ವಿನಿ, ಭಾರತಿ, ನಿವೇಧಿತಾ, ಸೌಜನ್ಯ, ಪ್ರಮೀಳಾ ಹಾಗೂ ರನಿತಾ ಒಳಗೊಂಡ ತಂಡ ಬಹುಮಾನ ಗಳಿಸಿತು. ಪುರಷರ ತಂಡ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿತು.

Related posts

ಎಸ್‌ಡಿಎಂ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಪ್ರದಾನ ಕಾರ್ಯಕ್ರಮ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬಜಿರೆ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ನಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಉತ್ಸವ

Suddi Udaya
error: Content is protected !!