24.9 C
ಪುತ್ತೂರು, ಬೆಳ್ತಂಗಡಿ
October 8, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

ಬೆಳಾಲು ಗ್ರಾಮದ ಮುಕುತ್ತಿ ಮಜಲು ಎಂಬಲ್ಲಿ ರೂ.5 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣಕ್ಕೆ ಅನುದಾನ ತಂದಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಆ ಭಾಗದ ಮತದಾರರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಶಕ್ತಿಕೇಂದ್ರ ಪ್ರಮುಖರು ಸೇರಿ ಗೌರವದ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಮುಖ ಸುರೇಂದ್ರ ಗೌಡ ಸುರುಳಿ, ಜಿಲ್ಲಾ ಮನ್ ಕೀ ಬಾತ್ ಪ್ರಮುಖ ಸೀತಾರಾಮ್, ಶಕ್ತಿ ಕೇಂದ್ರ ಪ್ರಮುಖ ಮಾದವ ಗೌಡ ಬೂತ್ ಅಧ್ಯಕ್ಷರು ದಿನೇಶ್ ಗೌಡ, ಕಾರ್ಯದರ್ಶಿ ಹರೀಶ್
ಹಿರಿಯರು ಸಿ ಎ ಬ್ಯಾಂಕ್ ನಿರ್ದೇಶಕರಾದ ರಾಜಪ್ಪ ಗೌಡ, ಬೂತ್ ಕಾರ್ಯದರ್ಶಿ ಬಾಲಕೃಷ್ಣ ಗೌಡ, ಕೃಷ್ಣ ಆಚಾರ್ಯ, ಬೂತ್ ಪ್ರಮುಖರಾದ ಯಶೋಧರ ಅಂಬ್ಯಾ, ವಿಶ್ವಾಸ್ ಟೈಲರ್, ಬಾಲಕೃಷ್ಣ ಗೌಡ, ಅನೇಕ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya
error: Content is protected !!