24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

ಬೆಳ್ತಂಗಡಿ: ತಾಲೂಕಿನ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇದರ ಗುಣಮಟ್ಟವನ್ನು ದೆಹಲಿಯ ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದ ವತಿಯಿಂದ ಮೇ 17ರಂದು ಪರಿಶೀಲಿಸಲಾಯಿತು.

ಸುಮಾರು 26 ಕಿ.ಮೀ. ಪ್ರದೇಶದಲ್ಲಿ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಈ ಭಾಗದ ಅಲ್ಲಲ್ಲಿ ನಡೆದ ಕಾಂಕ್ರೀಟಿಕರಣ, ಡಾಮಾರಿಕರಣ, ಸೇತುವೆ ನಿರ್ಮಾಣ ತಡೆಗೋಡೆ ನಿರ್ಮಾಣ ಹಾಗೂ ಇನ್ನಿತರ ಕಾಮಗಾರಿಗಳ ಪರಿಶೀಲನೆ ನಡೆಯಿತು.

ಮುಂದಿನ ಕೆಲವೇ ದಿನಗಳಲ್ಲಿ ಮಳೆಗಾಲ ಕಾಲಿರಿಸಲಿದ್ದು,ಪ್ರಸ್ತುತ ರಸ್ತೆಯ ಸ್ಥಿತಿ ಹೇಗಿದೆ, ನಡೆದಿರುವ ಕಾಮಗಾರಿಗಳಲ್ಲಿ ಏನಾದರೂ ಲೋಪದೋಷಗಳಿವೆ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದ ಹಿರಿಯ ಅಧಿಕಾರಿ ಅಮಿತ್, ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಇ ಚಂದ್ರಶೇಖರ್ ಕೆ.ಟಿ., ಎಇಇ ಗುರುಪ್ರಸಾದ್, ಜಿತೇಂದ್ರ ಇತರ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಭಾಗವಹಿಸಿದ್ದರು.

Related posts

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

Suddi Udaya
error: Content is protected !!