25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿವಿದೇಶ

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ

ಬೆಳ್ತಂಗಡಿ: ಕಳೆದ ಶುಕ್ರವಾರವಷ್ಟೇ 3 ರೂಪಾಯಿ ಹೆಚ್ಚಳವಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ, ಇಂದು ಮುಂಜಾನೆ ಮತ್ತೊಮ್ಮೆ ಪ್ರತಿ ಲೀಟರ್‌ಗೆ 90 ಪೈಸೆಯಷ್ಟು ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಈ ಸರಣಿ ಬೆಲೆ ಏರಿಕೆಯು ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಂತಾಗಿದೆ.

ಹೆಚ್ಚಿದ ಸಾರಿಗೆ ವೆಚ್ಚಗಳಿಂದಾಗಿ, ದಿನನಿತ್ಯದ ವಸ್ತುಗಳ ಬೆಲೆಗಳು ಸಹ ಏರಿಕೆಯಾಗುವ ಭೀತಿಯಿದೆ.  ಪದೇ ಪದೇ ಆಗುತ್ತಿರುವ ಈ ದರ ಏರಿಕೆಯಿಂದ ತೀವ್ರ ಕಂಗಾಲಾಗಿರುವ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. 

Related posts

ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಬೆಳಾಲು ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ : ಚಿಕಿತ್ಸೆ ಫಲಕಾರಿಯಾಗದೆ ದಿಯಾನ್ ಸಾವು

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya
error: Content is protected !!