32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

ಬೆಳ್ತಂಗಡಿ: ಬೆಳ್ತಂಗಡಿ ಸರಣಿ ಕಳ್ಳತನ ಪ್ರಕಣರಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಗಳಿಗೆ ಶ್ವಾನದಳ ತಂಡ ಹಾಗೂ ಬೆರಳಚ್ಚು ವಿಧಿವಿಜ್ಞಾನ ತಂಡ , ಸೋಕ್ಸೋ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಚುರುಕು ಗೊಳಿಸುತ್ತಿದ್ದಾರೆ.

ಕಳ್ಳತನ ನಡೆದ ಕೋರ್ಟ್ ರಸ್ತೆಯ ಧರ್ಮಶ್ರೀ ಕಟ್ಟಡದಿಂದ ಮೂರು ಮಾರ್ಗದ ಮಾತೃಶ್ರೀ ಹೋಟೆಲ್ ಬಳಿಕ ಶ್ವಾನ ದಳ ಸಂಚರಿಸಿತು.

Related posts

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

Suddi Udaya
error: Content is protected !!