25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವರ ಸಂಘದ ಕ್ರೀಡಾಕೂಟ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಮತ್ತು ಮಾಳವ ಯಾನೆ ಮಲ್ಲವ ಯುವಕ ಸಂಘ ಹಾಗೂ ಮಹಿಳಾ ಸಂಘ ಬೆಳ್ತಂಗಡಿ, ಇದರ 30 ನೇ ವರುಷದ ವಾರ್ಷಿಕೋತ್ಸವದ ಪ್ರಯುಕ್ತ ಮಾಳವ ಯಾನೆ ಮಲ್ಲವರ ಕ್ರೀಡಾಕೂಟ ಕಾರ್ಯಕ್ರಮವು ಮಾರಿಗುಡಿ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾದವ ಕಾವಟೆ ಮತ್ತು ದಾಮೋದರ ಲಾಯಿಲ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಳವ ಯಾನೆ ಮಲ್ಲವರ ಸಮಾಜಾಭ್ಯುದಯ ಸಂಘದ ಅಧ್ಯಕ್ಷ ಶಿವಶಂಕರ್ ಬೆಳ್ತಂಗಡಿ, ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ, ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ್ ಬೆಳ್ತಂಗಡಿ, ಕೋಶಾಧಿಕಾರಿ ದಿನೇಶ್ ಮಾಳವ ಹಾಗೂ ಮಹಿಳಾ ಸಂಘದ ಅಧ್ಯಕ್ಷೆ ಮಂಜುಳಾ ಸತೀಶ್, ಕಾರ್ಯದರ್ಶಿ ಅಶ್ವಿನಿ ಉಜಿರೆ, ಕೋಶಾಧಿಕಾರಿ ಮಮತಾ ಪುತ್ತೂರು ಹಾಗೂ ಸಮಾಜಬಾಂಧವರು ಉಪಸ್ಥಿತರಿದ್ದರು.

Related posts

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಕಲ್ಮಂಜ : ವಿ.ಹಿಂ.ಪ. ಬಜರಂಗದಳ ಕಲ್ಮಂಜ ಘಟಕದ ಸಮಿತಿ ಪುನರ್ ರಚನೆ

Suddi Udaya
error: Content is protected !!