30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

ಮೇ 21: ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ : ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆಉಜಿರೆಯ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ ಮೇ 21ರಿಂದ ಪ್ರಾರಂಭಗೊಳ್ಳಲಿದೆ. ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್ ಸಿಗಲಿದೆ.

ದೇಶದ ಪ್ರಖ್ಯಾತ ನಗರಗಳಾದ ಮುಂಬಯಿ, ಕೊಲ್ಕತ್ತಾ, ಸೂರತ್, ನಾಗ್ಪುರ, ಕಲ್ಕತ್ತಾ, ಅಹಮದಾಬಾದ್ ಮುಂತಾದ ಕಡೆಗಳಿಂದ ನೇರವಾಗಿ ಆಯ್ದು ತಂದ ವಿವಿಧ ಉಡುಪುಗಳು ಅತೀ ಕಡಿಮೆ ಬೆಲೆಗೆ ಲಭ್ಯವಿದೆ. ಮಹಿಳೆಯರ, ಪುರುಷರ, ಮಕ್ಕಳ ಹಾಗೂ ಯುವಕ ಯುವತಿಯರ ಬಟ್ಟೆಗಳು, ಹೊಸ ಹೊಸ ಕಲೆಕ್ಷನ್ ಗಳು ಹೊಸ ಮಾಡೆಲ್ ಗಳಲ್ಲಿ ಲಭ್ಯವಿದ್ದು ಷರತ್ತುಗಳು ಅನ್ವಯಿಸುತ್ತದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಆಡಳಿತದಾರ ಮೋಹನ್ ಚೌಧರಿ ತಿಳಿಸಿದ್ದಾರೆ.

Related posts

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರಿಗೆ ವಿಶೇಷ ತರಬೇತಿ: ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ‘Training for Trainers’

Suddi Udaya
error: Content is protected !!